ಕನವರಿಕೆಯಲೂ ನಿನ್ನೊಲವ ರಾಗ ಕೇಳುತಿರೆ ಕಷ್ಟಗಳೆಲ್ಲಾ ಇಷ್ಟಗಳಾಗಿ ನೆಮ್ಮದಿಯ ನಿದ್ರೆಗೆ ಜಾರಿರೇ ನಗುನಗುತ್ತ ಹಾಯಾಗಿ ನಿನ್ನ ಮಡಿಲಲಿ ಮಗುವಾಗಿ ಮಲಗಿದೆ ನನ್ನೊಲವೇ...... ©Ramya Prabhu #Yaari