Nojoto: Largest Storytelling Platform

White ರಾತ್ರಿ ಚೆನ್ನಾಗಿ ನಿದ್ರೆ ಮಾಡಿದ್ರೂ, ಬೆಳಗ್ಗೆ ಸುಸ

White ರಾತ್ರಿ ಚೆನ್ನಾಗಿ ನಿದ್ರೆ ಮಾಡಿದ್ರೂ, ಬೆಳಗ್ಗೆ ಸುಸ್ತಾಗುತ್ತಾ? ಹಾಗಾದ್ರೆ ಈ ಟಿಪ್ಸ್ ನಿಮಗಾಗಿ!
ಬೆಳಗಿನ ಅಭ್ಯಾಸಗಳು ನಮ್ಮ ಆರೋಗ್ಯಕ್ಕೆ ಉತ್ತಮ ಶಕ್ತಿಯನ್ನು ಒದಗಿಸುತ್ತದೆ. ಕೆಲವು ಅಭ್ಯಾಸಗಳನ್ನು ಬೆಳಗ್ಗೆ ರೂಢಿಸಿಕೊಂಡರೆ, ಇದು ನಿಮ್ಮ ಆರೋಗ್ಯಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ. ಕೆಟ್ಟ ಅಭ್ಯಾಸ ರೂಢಿಸಿಕೊಂಡರೆ ಅದು ಆರೋಗ್ಯವನ್ನೇ ಹಾಳು ಮಾಡುತ್ತದೆ.

©Shivayogaiah SO
  #Health